Bengaluru, ಏಪ್ರಿಲ್ 6 -- Bande Saheb Teaser: ಕೆಲ ವರ್ಷಗಳ ಹಿಂದೆ ಕಲಬುರಗಿಯಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ (ಪಿಎಸ್ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ ʻಬಂಡೆ ಸಾಹೇಬ್ʼ. ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ. ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ ರಾಜು ಗೌಡ ಬಿಡುಗಡೆ ಮಾಡಿದರು.
ಈ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೊದಲು ತಂಡಕ್ಕೆ ಅಭಿನಂದನೆ ಸಲ್ಲಿಸಬೇಕು. ಟೀಸರ್ನಲ್ಲೇ ಇನ್ನೂ ಏನೋ ಇದೆ ಅನ್ನುವಷ್ಟರಲ್ಲೇ ಟೀಸರ್ ಮುಗಿದು ಹೋಗಿರುತ್ತದೆ. ಈ ವಿಷಯಕ್ಕೆ ನಿಜಕ್ಕೂ ನಿರ್ದೇಶಕರನ್ನು ಶ್ಲಾಘಿಸಬೇಕು. ಸಂತೋಷ್ ರಾಮ್ ಅವರ ನಟನೆ ಕೂಡ ಚೆನ್ನಾಗಿದೆ. ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಈ ಸಿನಿಮಾವನ್ನು ನಾನು ಕೂಡ ತೆರೆಯ ಮೇಲೆ ನೋಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.