ಭಾರತ, ಮೇ 6 -- ಹುಬ್ಬಳ್ಳಿ ಸಮೀಪದ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

Published by HT Digital Content Services with permission from HT Kannada....