ಭಾರತ, ಮೇ 13 -- ಇತ್ತೀಚಿನ ವರ್ಷಗಳಲ್ಲಿ ಪ್ರಪಂಚದಾದ್ಯಂತ ಹಲವರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಎಳೆ ವಯಸ್ಸಿನಲ್ಲೇ ಸೂಚನೆ ನೀಡದೆ ಹೃದಯಾಘಾತವೆಂಬ ಮಾರಿ ಪ್ರಾಣಕ್ಕೆ ಕುತ್ತು ತರುತ್ತಿದೆ. ವಿಶ್ವದಾದ್ಯಂತ ಜನರ ಸಾವಿಗೆ ಪ್ರಮುಖ ಕಾರಣಗಳಲ್ಲಿ ಹೃದಯಾಘಾತವು ಒಂದಾಗಿದೆ. ಆದರೆ ಹೃದಯಾಘಾತ ತಪ್ಪಿಸಲು ಸಾಧ್ಯವೇ ಇಲ್ಲ ಎಂದಲ್ಲ. ಹೃದಯಾಘಾತಕ್ಕೆ ಕಾರಣವಾಗುವ ಅಪಾಯಕಾರಿ ಅಂಶಗಳು ನಮ್ಮ ನಿಯಂತ್ರಣದಲ್ಲಿಯೇ ಇವೆ. ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ದೀರ್ಘಕಾಲದವರೆಗೆ ಹೃದಯ ಆರೋಗ್ಯ ಚೆನ್ನಾಗಿರುವಂತೆ ನೋಡಿಕೊಳ್ಳಬಹುದು.
ಹೃದ್ರೋಗ ತಜ್ಞರಾದ ಡಾ. ಜ್ಯಾಕ್ ವುಲ್ಫ್ಸನ್ ಎನ್ನುವವರು ತಮ್ಮ ಇನ್ಸ್ಟಾಗ್ರಾಂ ಫಾಲೋವರ್ಸ್ಗಾಗಿ ಆರೋಗ್ಯ ಮತ್ತು ಸ್ವಾಸ್ಥ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಏಪ್ರಿಲ್ 30 ರ ಅವರ ಪೋಸ್ಟ್ನಲ್ಲಿ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ 5 ಸರಳ ಆದರೆ ಪರಿಣಾಮಕಾರಿ ಹಂತಗಳ ಬಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.