Bengaluru, ಮೇ 27 -- ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಮದ್ಯದ ಬೆಲೆ, ಅಬಕಾರಿ ಶುಲ್ಕ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡುತ್ತಲೇ ಇರುವುದರಿಂದ ನಿರ್ವಹಣಾ ವೆಚ್ಚ ದುಬಾರಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುಮಾರು 40 ಪಬ್ ಮತ್ತು ಬಾರ್‌ಗಳು ಬಾಗಿಲು ಹಾಕಿವೆ. ಇದಕ್ಕೆ ಪರ್ಯಾಯ ಎನ್ನುವಂತೆ ಮದ್ಯಪಾನ ಮಾಡುವ ಅಪ್ರಾಪ್ತ ವಯಸ್ಕರ ಸಂಖ್ಯೆಯೂ ಹೆಚ್ಚುತ್ತಿದೆ. ಸರ್ಕಾರವೇನೋ ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟಕ್ಕೆ ಸಂಬಂಧಪಟ್ಟ ವಿವಿಧ ಶುಲ್ಕಗಳನ್ನು ಹೆಚ್ಚಿಸುತ್ತಿದೆ. ಇದು ಮದ್ಯ ಮಾರಾಟಗಾರರಿಗೆ ಹೊರೆಯಾಗುತ್ತಿದೆ. ಹಾಗಾಗಿ ಮದ್ಯ ಮಾರಾಟಗಾರರಿಗೆ ಪ್ರತಿಯೊಬ್ಬ ಗ್ರಾಹಕನೂ ದೇವರಂತೆ ಕಂಡು ಬರುತ್ತಿದ್ದಾನೆ. ಆತ ಅಪ್ರಾಪ್ತ ವಯಸ್ಕನಾದರೇನಂತೆ ಎನ್ನುವ ವಾತಾವರಣ ಸೃಷ್ಟಿಯಾಗಿದೆ.
ಕರ್ನಾಟಕದಲ್ಲಿ ಮದ್ಯಪಾನ ಮಾಡುವ ವಯಸ್ಸಿನ ಮಿತಿ 21 ವರ್ಷ. ಆದರೆ 16-18 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ನಕಲಿ ಗುರುತಿನ ಚೀಟಿಗಳೊಂದಿಗೆ ಆಗಮಿಸುತ್ತಿದ್ದಾರೆ. ಗ್ರಾಹಕರ ಕೊರತೆ ಮತ್ತು ನಿರ್ವಹಣಾ ವೆಚ್ಚ ಹೆಚ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.