Bengaluru, ಮೇ 16 -- ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿ ಪೂರ್ಣಗೊಳಿಸಿರುವ ಹೆಣ್ಣು ಮಕ್ಕಳ ಕಾಲೇಜು ಶಿಕ್ಷಣಕ್ಕೆ ಅಜೀಂ ಪ್ರೇಮ್ ಜಿ ಫೌಂಡೇಶನ್ನಿಂದ ನೆರವು ದೊರೆಯಲಿದೆ. 2.5 ಲಕ್ಷ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 30,000 ರೂ. ನಂತೆ ವಿದ್ಯಾರ್ಥಿವೇತನ ದೊರೆಯಲಿದ್ದು, ಇದು ವರ್ಷಕ್ಕೆ 750 ಕೋಟಿ ರೂ. ಹಾಗೂ ಒಟ್ಟಾರೆ ಮೂರು ವರ್ಷಗಳ ಪದವಿ ಕೋರ್ಸ್ಗೆ ಒಟ್ಟು 2,250 ಕೋಟಿ ರೂ. ಆಗಲಿದ್ದು, ಆರ್ಹ ವಿದ್ಯಾರ್ಥಿನಿಯರಿಗೆ ಪದವಿ ಶಿಕ್ಷಣ ಪಡೆಯಲು ನೆರವಾಗಲಿದೆ. ಉದ್ಯಮಿ ಅಜೀಂ ಪ್ರೇಮ್ ಜಿ ಅವರ ಅಜೀಂ ಪ್ರೇಮ್ ಜಿ ಫೌಂಡೇಶನ್ ಮೂಲಕ ಒಟ್ಟು ಮೂರು ವರ್ಷಗಳಲ್ಲಿ 2,250 ಕೋಟಿ ರೂ. ನೆರವು ವಿದ್ಯಾರ್ಥಿನಿಯರಿಗೆ ನೆರವಾಗಲಿದೆ.
ಈ ಕುರಿತು ಮಾಹಿತಿ ನೀಡಿರುವ ಅಜೀಂ ಪ್ರೇಮ್ ಜಿ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್, ಈ ವಿದ್ಯಾರ್ಥಿವೇತನ ಯೋಜನೆಯ ಮೂಲ ಉದ್ದೇಶ ಹೆಣ್ಣು ಮಕ್ಕಳು ತಮ್ಮ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಲು ಅನುವು ಮಾಡಿಕೊಡುವುದು ಆಗಿದೆ. ಒಂದು ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.