ಭಾರತ, ಏಪ್ರಿಲ್ 9 -- ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೆ ಬೇಟಿ ನೀಡುವ ದೇಶಿ ಹಾಗೂ ವಿದೇಶಿಪ್ರವಾಸಿಗರು ವಿಧಾನಸೌಧಕ್ಕೆ ಬೇಟಿ ನೀಡಲು ಉತ್ಸುಕರಾಗಿದ್ದು, ಪ್ರತಿ ಪ್ರವಾಸಿಗರುಕಟ್ಟಡದ ಹೊರ ಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಿದ್ದು, ಛಾಯಾ ಚಿತ್ರತೆಗೆದುಕೊಳ್ಳುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಾಣಬಹುದಾಗಿದೆ
ಇದೀಗ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ, ಕಟ್ಟಡದಸೌಂದರ್ಯ ಮತ್ತಷ್ಟು ಇಮ್ಮಡಿಸಿದೆ. ಈ ದೀಪಾಲಂಕಾರವನ್ನು ನೋಡಲು ಪ್ರವಾಸಿಗರಹೆಚ್ಚುತ್ತಿದೆ.
ಈ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಬೇಟಿ ನೀಡುವ ಸಾರ್ವಜನಿಕರು ಹಾಗೂಪ್ರವಾಸಿಗರಿಗೆ ಕಟ್ಟಡದ ಪಾರಂಪರಿಕ ಇತಿಹಾಸ ಹಾಗೂ ಮಹತ್ವವನ್ನು ತಿಳಿಸುವ ಮೂಲಕಕಟ್ಟಡದ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸುವ ದೃಷ್ಟಿಯಿಂದ ದೆಹಲಿಯ ರಾಷ್ಟ್ರಪತಿಭವನ, ಸಂಸತ್ ಭವನಕ್ಕೆ ಏರ್ಪಡಿಸಿರುವಂತೆ ವಿಧಾನಸೌಧಕ್ಕೂ ಸಹ "Guided Tour"ಏರ್ಪಡಿಸಿ ಪ್ರವಾಸಿಗರನ್ನು ಆಕರ್ಷಿಸಲು ...
Click here to read full article from source
To read the full article or to get the complete feed from this publication, please
Contact Us.