ಭಾರತ, ಏಪ್ರಿಲ್ 1 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಲೀಗ್ನಲ್ಲಿ ಉತ್ತಮ ಆರಂಭ ಪಡೆದು ಸತತ 2 ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ ಗುಜರಾತ್ ಸತತ 2ನೇ ದಾಖಲಿಸುವ ನಿರೀಕ್ಷೆಯಲ್ಲಿದೆ. ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಅದಲ್ಲದೆ, ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ.
1. ಆರ್ಸಿಬಿ ಮತ್ತು ಗುಜರಾತ್ ತಂಡಗಳ ನಡುವಿನ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಏಪ್ರಿಲ್ 2ರ ಬುಧವಾರ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
2. ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ, ಈಗಾಗಲೇ 2 ಗೆಲುವು ಕಂಡಿದೆ. ಕೆಕೆಆರ್ ವಿರುದ್ಧ 7 ವಿಕೆಟ್ ಗೆಲುವು, ಸಿಎಸ್ಕೆ ಎದುರು 50 ರನ್ ಗೆಲುವು ದಾಖಲಿಸಿದೆ. ಸದ್ಯ ಬೆಂಗಳೂರು ತಂಡ ಅಂಕಪಟ್ಟಿಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.