ಭಾರತ, ಮಾರ್ಚ್ 23 -- ನೂರ್ ಅಹ್ಮದ್ (18/4), ಖಲೀಲ್ ಅಹ್ಮದ್ (29/3) ಕಟ್ಟುನಿಟ್ಟಾದ ಬೌಲಿಂಗ್ ದಾಳಿಯ ಜೊತೆಗೆ ಋತುರಾಜ್ ಗಾಯಕ್ವಾಡ್ (53), ರಚಿನ್ ರವೀಂದ್ರ (65*) ಅವರ ಸಮಯೋಚಿತ ಅರ್ಧಶತಕಗಳ ಸಹಾಯದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ಗಳ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮತ್ತೊಂದೆಡೆ ಕಳೆದ ವರ್ಷ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಮುಂಬೈ ಪರ 3 ವಿಕೆಟ್ ಉರುಳಿಸಿ ಪಂದ್ಯದ ದಿಕ್ಕು ಬದಲಿಸಲು ಯತ್ನಿಸಿದ ಯುವ ಸ್ಪಿನ್ನರ್ ವಿಘ್ನೇಶ್ ಪುತ್ತೂರ್ ಹೋರಾಟ ವ್ಯರ್ಥವಾಯಿತು. ಚೆನ್ನೈನ ಎಂ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆಯಿತು.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.