Bengaluru, ಫೆಬ್ರವರಿ 11 -- Charan Raj Son Dev Charan Movie: ಬಹುಭಾಷಾ ನಟ ಚರಣ್ ರಾಜ್, ಒಂದೇ ಭಾಷೆಯ ಸಿನಿಮಾಗಳಿಗೆ ಸೀಮಿತವಾಗಿ ಉಳಿದಿಲ್ಲ. ಸೌತ್‌ನ ನಾಲ್ಕೂ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಣಿಸಿಕೊಳ್ಳದಿದ್ದರೂ, ತೆರೆಮರೆಯಲ್ಲಿ ಸಿನಿಮಾ ಸಂಬಂಧಿ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಇದೀಗ ತಮ್ಮ ಎರಡನೇ ಮಗನನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಚರಣ್ ರಾಜ್. ಆ ಚಿತ್ರಕ್ಕೆ ಕರುನಾಡ ಕಣ್ಮಣಿ ಶೀರ್ಷಿಕೆ ಇಡಲಾಗಿದ್ದು, ದೇವ್ ಚರಣ್ ಈ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಆಗಮಿಸಲಿದ್ದಾರೆ.
ಕನ್ನಡದ ಜತೆಗೆ ತೆಲುಗು ತಮಿಳಿನಲ್ಲಿಯೂ ಈ ಸಿನಿಮಾ ನಿರ್ಮಾಣವಾಗಲಿದ್ದು, ಸ್ವತಃ ಚರಣ್ ರಾಜ್ ಅವರೇ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಕರುನಾಡ ಕಣ್ಮಣಿ ಸಿನಿಮಾ ಸೆಟ್ಟೇರಲಿದೆ. ಅಂದಹಾಗೆ, ಎಬಿಸಿಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಅಶ್ವಥ್ ಬಳಗೆರೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ಇದನ್ನೂ ಓದಿ: ಒಟಿಟಿಗೆ ಬರ...
Click here to read full article from source
To read the full article or to get the complete feed from this publication, please
Contact Us.