ಭಾರತ, ಮೇ 2 -- ಶುಭ್ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಅವರ ಅದ್ಭುತ ಬೌಲಿಂಗ್ ಬಲದಿಂದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 38 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಜಿಟಿ ಪ್ಲೇಆಫ್ ಸನಿಹಕ್ಕೆ ಬಂದಿದ್ದು, 10 ಪಂದ್ಯಗಳಲ್ಲಿ 7 ಗೆಲುವು, 3 ಸೋಲಿನೊಂದಿಗೆ 14 ಅಂಕ ಪಡೆದು ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ಎಸ್ಆರ್ಹೆಚ್ ಕೂಡ ಅಷ್ಟೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 7 ಸೋಲು, 3 ಗೆಲುವಿನೊಂದಿಗೆ 6 ಅಂಕ ಪಡೆದಿದೆ. ಸದ್ಯ ಪ್ಲೇಆಫ್ ಪ್ರವೇಶಿಸಲು ಸಾಸಿವೆ ಕಾಳಿನಷ್ಟು ಅವಕಾಶ ಇದ್ದರೂ ತಂಡದ ಕನಸು ಬಹುತೇಕ ಅಂತ್ಯಗೊಂಡಿದೆ ಎಂದರೂ ತಪ್ಪಾಗಲ್ಲ. ಕಳೆದ ವರ್ಷದ ರನ್ನರ್ಅಪ್ ತಂಡ ಇಷ್ಟು ಹೀನಾಯ ಪ್ರದರ್ಶನ ನೀಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ.
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಮೊದಲ ವಿಕೆಟ್ಗೆ 41...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.