ಭಾರತ, ಮೇ 16 -- ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. 35 ಎಸೆತಗಳಲ್ಲೇ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಆ ಮೂಲಕ ತನ್ನ ಜಗತ್ತಿನ ಗಮನವನ್ನು ತನ್ನತ್ತ ಸೆಳೆದುಕೊಂಡರು.
ವೈಭವ್ ಸೂರ್ಯವಂಶಿ ಕ್ರಿಕೆಟ್ ವಿಚಾರಕ್ಕೆ ಮಾತ್ರವಲ್ಲದೆ ತನ್ನ ವೈಯಕ್ತಿಕ ಜೀವನದಿಂದಲೂ ಸುದ್ದಿಯಲ್ಲಿದ್ದಾರೆ. ಪ್ರಸ್ತುತ ಅವರು ಸಿಬಿಎಸ್ಸಿ 10ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎಂದು ವದಂತಿಗಳು ಹರಡುತ್ತಿವೆ.
ಆದರೆ ಅಚ್ಚರಿ ಏನೆಂದರೆ ಈಗಿನ್ನೂ ಅವರು 10ನೇ ತರಗತಿ ಓದುತ್ತಿದ್ದಾರೆ. ಆದರೆ, ವೈಭವ್ ಎಲ್ಲಿ ಓದುತ್ತಿದ್ದಾನೆ, ಆತನ ಶಾಲಾ ಶುಲ್ಕ ಎಷ್ಟು? ಮುಂದೆ ತಿಳಿಯೋಣ.
ವೈಭವ್ ಸೂರ್ಯವಂಶಿ ಬಿಹಾರದ ಸಮಸ್ತಿಪುರ ಜಿಲ್ಲೆಯ ತಾಜ್ಪುರ ಗ್ರಾಮದವರು. ಚಿಕ್ಕ ವಯಸ್ಸಿನಲ್ಲಿಯೇ ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ವೈಭವ್, ಸಮಷ್ಟಿಪುರ ಜಿಲ್ಲೆಯ ತಾಜ್ಪುರದ ಮಾಡೆಸ್ಟಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.
ಈ ವರ್ಷ 10 ನೇ ತರಗತಿಗೆ ಸೇರಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.