Bengaluru, ಮೇ 17 -- ಈ ವರ್ಷ ಕನ್ನಡದಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ಕನ್ನಡ ಸಿನಿಮಾಗಳಲ್ಲಿ ʻಅಜ್ಞಾತವಾಸಿʼಯೂ ಒಂದು. ಇದೀಗ ಇದೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಅಧಿಕೃತವಾಗಿದೆ. ಯಾವುದೇ ನಿರೀಕ್ಷೆಗಳಿಲ್ಲದೆ ಸಣ್ಣ ಚಿತ್ರವಾಗಿ ತೆರೆಕಂಡ ಈ ಕ್ರೈಮ್ ಮಿಸ್ಟರಿ ಥ್ರಿಲ್ಲರ್ ಸಿನಿಮಾ, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಒಂದೂವರೆ ತಿಂಗಳಿಗೆ ಡಿಜಿಟಲ್ ಸ್ಟ್ರೀಮಿಂಗ್‌ಗೆ ಆಗಮಿಸುತ್ತಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಪಾವನಾ ಗೌಡ, ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿ ಇನ್ನೂ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇಪ್ಪತ್ತೈದು ವರ್ಷಗಳಿಂದ ಮಲೆನಾಡಿನ ನಾಲ್ಕೇರಿ ಗ್ರಾಮದಲ್ಲಿ ಒಂದೇ ಒಂದು ಅಪರಾಧ ನಡೆದಿಲ್ಲ. ಗೋವಿಂದು ಅವರನ್ನು ಪೊಲೀಸ್ ಅಧಿಕಾರಿಯಾಗಿ ಆ ಗ್ರಾಮಕ್ಕೆ ವರ್ಗಾಯಿಸಲಾಗುತ್ತದೆ. ಆ ಶಾಂತಿಯುತ ಹಳ್ಳಿಯಲ್ಲಿ, ನಡೆಯಬಾರದ್ದೊಂದು ನಡೆದುಬಿಡುತ್ತದೆ. ಗ್ರಾಮದ ಮುಖ್ಯಸ್ಥ ಶ್ರೀನಿವಾಸಯ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತದೆ. ಗೋವಿಂದು ಈ ಪ್ರಕರಣವನ್ನು ಸವಾಲಾಗಿ ತೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.