ಭಾರತ, ಮಾರ್ಚ್ 22 -- ಬೆಂಗಳೂರು: ಈ ಯುಗಾದಿ ಹಬ್ಬದ ಸಮಯದಲ್ಲಿ ಕನ್ನಡ ಚಿತ್ರರಸಿಕರಿಗೆ ಶುಭ ಸುದ್ದಿಯೊಂದು ಇದೆ. ಅಂದು, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ 45 ಕನ್ನಡ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ.ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ "ಸೂರಜ್ ಪ್ರೊಡಕ್ಷನ್ " ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
ಚಿತ್ರತಂಡವು ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮಾರ್ಚ್ 30, ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದ ಸಂಜೆ 6.45ಕ್ಕೆ "45" ಚಿತ್ರದ ಟೀಸರ್ ಅನಾವರಣವಾಗಲಿದೆ.
ಶಿವರಾಜಕುಮಾರ್, ಉಪೇಂದ್ರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.