ಭಾರತ, ಏಪ್ರಿಲ್ 11 -- Agnathavasi Twitter Review: ಕಳೆದ 3 ವರ್ಷಗಳಿಂದ ಬಿಡುಗಡೆಗಾಗಿ ಕಾಯುತ್ತಿದ್ದ ಅಜ್ಞಾತವಾಸಿ ಸಿನಿಮಾಕ್ಕೆ ಇಂದು (ಏಪ್ರಿಲ್ 11) ಬಿಡುಗಡೆಯ ಭಾಗ್ಯ ಸಿಕ್ಕಿದೆ. 'ಗುಳ್ಟು' ಖ್ಯಾತಿಯ ಜರ್ನಾದನ ಚಿಕ್ಕಣ್ಣ ನಿರ್ದೇಶಿಸಿರುವ, ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾ ಖ್ಯಾತಿಯ ಹೇಮಂತ್ ಎಂ ರಾವ್ ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ರಂಗಾಯಣ ರಘು ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಆರಂಭವಾಗಿ 3 ವರ್ಷ ಕಳೆದಿತ್ತು. ಚಿತ್ರ ಬಿಡುಗಡೆಗೆ ಮಾರುಕಟ್ಟೆ ಅನುಕೂಲವಾಗಿರಲಿಲ್ಲ, ಆ ಕಾರಣಕ್ಕೆ ಈಗ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ಮಾಪಕ ಹೇಮಂತ್ ರಾವ್ ಇತ್ತೀಚೆಗೆ ಹೇಳಿಕೊಂಡಿದ್ದರು.
ಅಜ್ಞಾತವಾಸಿ ಸಿನಿಮಾದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಕೃಷ್ಣರಾಜ್ ಎನ್ನುವವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆದಿದ್ದಾರೆ.
ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.