ಭಾರತ, ಫೆಬ್ರವರಿ 14 -- ವಿಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಲು, ಸಂಶೋಧನೆಗಳಲ್ಲಿ ಭಾಗವಹಿಸಲು ನಿಮಗೆ ಇಷ್ಟ ಇದೆಯೇ, ಹಾಗಾದರೆ ಪ್ರಯೋಗ ನಿಮಗಾಗಿ ನೀಡುತ್ತಿದೆ ಅವಕಾಶ. 2025ನೇ ಸಾಲಿನ ವಿಜ್ಞಾನ ಸಂಶೋಧನಾ ಕಾರ್ಯಕ್ರಮ 'ಅನ್ವೇಷಣಾ'ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಕೊನೆಯ ದಿನಾಂಕ ಯಾವಾಗ, ಇದರಲ್ಲಿ ಏನೆಲ್ಲಾ ಇರುತ್ತದೆ ಎಂಬ ವಿವರ ಇಲ್ಲಿದೆ.
'ಅನ್ವೇಷಣಾ' ಒಂದು ವಿಶಿಷ್ಟ ವಿಜ್ಞಾನ ಸಂಶೋಧನಾ ಕಾರ್ಯಕ್ರಮವಾಗಿದ್ದು, ಹಿರಿಯ ಸಂಶೋಧಕರ ಮಾರ್ಗದರ್ಶನದಲ್ಲಿ ಗ್ರೀನ್ ಕೆಮೆಸ್ಟ್ರಿ, ಅರ್ಥ್ ಸೈನ್ಸ್ ಮತ್ತು ಅಗ್ರಿಕಲ್ಚರ್ ಸೈನ್ಸ್‌ಗಳಂತಹ ಕ್ಷೇತ್ರಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತದೆ. ಇಲ್ಲಿಯವರೆಗೆ 60 ವಿದ್ಯಾರ್ಥಿಗಳನ್ನು ಒಳಗೊಂಡ 20 ಸಂಶೋಧನಾ ಯೋಜನೆಗಳು ಪೂರ್ಣಗೊಂಡಿವೆ ಮತ್ತು ಅವರು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್ ಸೇರಿದಂತೆ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ತಮ್ಮ ಸಂಶೋಧನೆಗಳನ್ನು ಪ್ರಕಟಿಸಿದ್...
Click here to read full article from source
To read the full article or to get the complete feed from this publication, please
Contact Us.