Bengaluru, ಮಾರ್ಚ್ 8 -- ರಿಯಾಯಿತಿಯಲ್ಲಿ ಐಫೋನ್ ಲಭ್ಯಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಗ್ರಾಹಕರಿಗೆ ಬಿಗ್ ಸೇವಿಂಗ್ ಡೇಸ್ ಸೇಲ್ ಪ್ರಾರಂಭವಾಗಿದ್ದು, ಈ ಸಮಯದಲ್ಲಿ ಐಫೋನ್ ಮಾದರಿಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಗ್ರಾಹಕರು ಕೆಲವು ಮಾದರಿಗಳನ್ನು ನೇರವಾಗಿ 10,000 ರೂ.ಗಳವರೆಗೆ ರಿಯಾಯಿತಿಯೊಂದಿಗೆ ಖರೀದಿಸಬಹುದು. ಇಲ್ಲಿದೆ ನೋಡಿ ವಿಶೇಷ ಆಫರ್ ವಿವರ.

ಐಫೋನ್ 16ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಆರಂಭಿಕ ಬೆಲೆ 79,900 ರೂ.ಗಳಿಗೆ ಬಿಡುಗಡೆ ಮಾಡಲಾಗಿದೆ. ಮತ್ತು ಪ್ರಸ್ತುತ ಇದರ ಬೆಲೆ 69,999 ರೂ.ಗಳಿಗೆ ದೊರೆಯುತ್ತಿದೆ. ಇದರ ಜತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದರೆ 3500 ರೂ.ಗಳ ರಿಯಾಯಿತಿ ನೀಡಲಾಗುತ್ತಿದ್ದು, ಫೋನ್‌ನ ಬೆಲೆ ಕೇವಲ 66,499 ರೂ.ಗಳಾಗಿರಲಿದೆ.

ಐಫೋನ್ 16 ಇಇತ್ತೀಚೆಗೆ ಬಿಡುಗಡೆಯಾದ ಐಫೋನ್ 16e ಅನ್ನು ಗ್ರಾಹಕರು ಭಾರಿ ರಿಯಾಯಿತಿಯಲ್ಲಿ ಖರೀದಿಸಬಹುದು ಮತ್ತು 59,900 ರೂ. ಬೆಲೆಯಲ್ಲಿ ಬಿಡುಗಡೆಯಾದ...