Bangalore, ಏಪ್ರಿಲ್ 1 -- ಏಪ್ರಿಲ್‌ 4ರಂದು ತುಮಕೂರು ಜಿಲ್ಲೆ ಕುಣಿಗಲ್‌ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ರಥೋತ್ಸವ

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವು ಏಪ್ರಿಲ್‌ 7ರಂದು ಜರುಗಲಿದೆ.

ಏಪ್ರಿಲ್‌ 8ರಂದು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಬನವಾಸಿಯ ಶ್ರೀ ಮಧುಕೇಶ್ವರ ರಥ.

ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ಮೈಸೂರು ಜಿಲ್ಲೆಯ ನಂಜನಗೂಡಿನ ಇತಿಹಾಸ ಪ್ರಸಿದ್ದ ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವವು 2025ರ ಏಪ್ರಿಲ್ 09 ರಂದು ನಡೆಯಲಿದೆ.

ಏಪ್ರಿಲ್‌ 12 ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕೊಮಾರನಹಳ್ಳಿ ಹೆಳವನಕಟ್ಟೆ ಲಕ್ಷ್ಮಿ ರಂಗನಾಥ ರಥೋತ್ಸವ

ಏಪ್ರಿಲ್‌ 15ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಬಸವನಹಳ್ಳಿ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥ

ಏಪ್ರಿಲ್‌ 18 ರಂದು ಬಾಗಲಕೋಟೆ ಜಿಲ್ಲೆ ಕೂಡಲಸಂಗಮದ ಸಂಗಮೇಶ್ವರ ರಥೋತ್ಸವವು ನಡೆಯಲಿದೆ.

ಏಪ್ರಿಲ್‌ 19 ರಂದು ಗದಗ ನಗರ ಶ್ರೀ ತೋಂಟದಾರ್ಯ ಸಿದ್ದಲಿಂಗೇಶ್ವರರ ರಥೋತ್ಸವ ಹಾಗೂ ಜಾತ್ರ...