Bengaluru, ಮಾರ್ಚ್ 1 -- Baapu OTT Release: ಅಪ್ಪ ಅಂದ್ರೆ ಆಕಾಶ. ಅಪ್ಪನ ವಿಷಯ ಇಟ್ಟುಕೊಂಡು ಭಾರತೀಯ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳು ಬಂದಿವೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ಅಪ್ಪ ಮತ್ತು ಮಕ್ಕಳ ಭಾವುಕ ಸಿನಿಮಾಗಳು ಬಂದಿವೆ. ಇದೇ ರೀತಿ ಇತ್ತೀಚೆಗೆ ತೆಲುಗಿನಲ್ಲಿ ಬಾಪು ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಈ ಕೌಟುಂಬಿಕ ಕಥೆಯ ಸಿನಿಮಾವು ಚಿತ್ರಮಂದಿರದಲ್ಲಿ ಸಾಧಾರಣ ಗಳಿಕೆ ಮಾಡಿತ್ತು. ಆದರೆ
ಬಾಪು ಸಿನಿಮಾದ ಟ್ಯಾಗ್ಲೈನ್ "ಫಾದರ್ ಸ್ಟೋರಿ". ಬ್ರಹ್ಮಾಜಿ ತೆಲುಗು ಚಿತ್ರಗಳಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸುವ ಮೂಲಕ ಉತ್ತಮ ಹೆಸರು ಗಳಿಸಿದ ನಟ. ಬಾಪು ಸಿನಿಮಾದಲ್ಲಿ ಬ್ರಹ್ಮಾಜಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಕೌಟುಂಬಿಕ ಭಾವನಾತ್ಮಕ ಹಾಸ್ಯ ಡ್ರಾಮಾ ಸಿನಿಮಾವು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ರಾಣಾ ದಗ್ಗುಬಾಟಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಂತಾದ ಕಲಾವಿದರು ಈ ಚಿತ್ರದ ಪ್ರಚಾರ ಮಾಡಿದ್ದರು. ಈ ಸಿನಿಮಾಕ್ಕೆ ಐಎಂಡಿಬಿಯಲ್ಲಿ 8.5 ಸ್ಟಾರ್ ರೇಟಿಂಗ್ ಇದೆ....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.