Bengaluru, ಫೆಬ್ರವರಿ 19 -- ದೇಹವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ ಕೊಲೆಸ್ಟ್ರಾಲ್ ಪಾತ್ರ ಬಹಳ ಪ್ರಮುಖವಾದುದು. ಕೊಲೆಸ್ಟ್ರಾಲ್ ಆರೋಗ್ಯಕರ ಕೋಶಗಳನ್ನು ಉಂಟು ಮಾಡು ಸಹಾಯ ಮಾಡುತ್ತದೆ. ದೇಹಕ್ಕೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ. ಮೂಳೆಗಳ ಬಲ ವರ್ಧನೆಗೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ವಿಟಮಿನ್ ಡಿ ಸಂಶ್ಲೇಷಣೆಯನ್ನು ಸಹ ನಡೆಸುತ್ತದೆ. ಆಶ್ಚರ್ಯಕರ ವಿಷಯವೇನೆಂದರೆ ಇಷ್ಟೆಲ್ಲಾ ಒಳ್ಳೆಯ ಕೆಲಸಗಳನ್ನು ಮಾಡುವ ಕೊಲೆಸ್ಟ್ರಾಲ್ ಒಂದು ವೇಳೆ ಸರಿಯಾದ ಪ್ರಮಾಣದಲ್ಲಿ ಇಲ್ಲದಿದ್ದರೆ ಅದೇ ನಿಮಗೆ ತೊಂದರೆಯನ್ನು ಉಂಟು ಮಾಡಬಹುದು. ಅದರಲ್ಲೂ ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಸೀನಿಯರ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ. ರಾಜ್ ಪಾಲ್ ಸಿಂಗ್ ಹೇಳಿದ್ದಾರೆ. ವೈದ್ಯರ ಸಲಹೆ ಇಲ್ಲಿದೆ ಓದಿ.

ರಕ್ತದಲ್ಲಿ 'ಬ್ಯಾಡ್ ಕೊಲೆಸ್ಟ್ರಾಲ್' ಎಂದು ಕರೆಯಲ್ಪಡುವ ಲೋ ಡೆನ್ಸಿಟಿ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ (ಎಲ್.ಡಿ.ಎ...