Bengaluru, ಮಾರ್ಚ್ 26 -- ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಸಿನಿಮಾ ಈ ಶುಕ್ರವಾರ (ಮಾ. 28) ಚಿತ್ರಮಂದಿರಗಳಿಗೆ ಆಗಮಿಸಲಿದೆ. ನಕುಲ್ ಗೌಡ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಮಾನ್ವಿತಾ ಹರೀಶ್ ನಾಯಕಿ.
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ "BAD" ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ "BAD" ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.
"ಪ್ರೀತಿಯ ರಾಯಭಾರಿ" ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ "BAD" ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್ ನಾಯಕಿಯಾಗಿದ್ದಾರೆ.
ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.