Bangalore, ಮಾರ್ಚ್ 15 -- ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45 ಲಕ್ಷ ರೂ.ಗಳೆಂದು ಪೊಲೀಸರು ತಿಳಿಸಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗೋಡೌನ್ ಒಂದರಲ್ಲಿ ಸಂಗ್ರಹಿಸಲಾಗಿತ್ತು. ಅಕ್ರಮವಾಗಿ ಶೇಖರಿಸಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿರುವ ಕತ್ತರಿಗುಪ್ಪೆಯ ರಾಮ್ ರಾವ್ ಲೇ ಔಟ್ ಆಟದ ಮೈದಾನದಲ್ಲಿ ನಿಷೇದಿತ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಆತನಿಂದ 10 ಲಕ್ಷ 50 ಸಾವಿರ ರೂ. ಮೌಲ್ಯದ 1 ಕೆಜಿ 905 ಗ್ರಾಂ ಗಾಂಜಾ ಮತ್ತು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.