Bengaluru, ಫೆಬ್ರವರಿ 14 -- Bangalore Power cut:ಬೆಂಗಳೂರು ವಿವಿಧ ಬಡಾವಣೆಯಲ್ಲಿ ಎರಡು ದಿನಗಳ ಕಾಲ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ತಿಳಿಸಿದೆ. 2025ರ ಫೆಬ್ರವರಿ 15 (ಶನಿವಾರ) ರಂದು ಬೆಳಿಗ್ಗೆ 09:00 ಗಂಟೆಯಿಂದ 2025ರ ಫೆಬ್ರವರಿ 16ರ (ರವಿವಾರ) ಸಂಜೆ 5:00 ಗಂಟೆಯವರೆಗೆ '66/11ಕೆ.ವಿ ಬಾಗಮನೆ ಡಬ್ಲೂ. ಟಿ. ಸಿ' ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರದ ಹಲವು ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವವಿದೆ. ಈ ಸಂದರ್ಭದಲ್ಲಿ ಈ ಭಾಗದ ವಿದ್ಯುತ್‌ ಗ್ರಾಹಕರು ಸಹಕಾರ ನೀಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಮೂನ್ ಸ್ಟೋನ್ ಆಫೀಸ್ ಬಿಲ್ಡಿಂಗ್ ಬಾಗಮನೆ, ಮೂನ್ ಸ್ಟೋನ್ ಆಫೀಸ್ ಬಿಲ್ಡಿಂಗ್ ಲ್ಯಾಬ್, ಬಾಗಮನೆ ಡಬ್ಲ್ಯೂಟಿಸಿ, ಬಾಗಮನೆ ಎಮರಾಲ್ಡ್ ಬಿಲ್ಡಿಂಗ್, ಬಾಗಮನೆ ಎಡಬ್ಲ್ಯುಟಿಸಿ, ಬಾಗಮನೆ ಅಕ್ವಾ ಮರಿನ್ ಪೆರಿಡಾಟ್ ಬಿಲ್ಡಿಂಗ್, ವೆಂಕಟೇಶ್ವರನಗರ, ವೆಂಕಟೇಶ್ವರಪುರ ಲೇಔಟ್, ಕನ್ಯಾ ಕಟ್ಟಡ, ದೊಡ...