Bangalore, ಏಪ್ರಿಲ್ 11 -- Bangalore Power cut: ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಈ ಭಾನುವಾರ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯದ ವಿವರ 2025ರ ಏಪ್ರಿಲ್‌ 13ರಂದು(ರವಿವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11ಕೆ.ವಿ 'ಸಿ' ಸ್ಟೇಷನ್" ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಪ್ರಮುಖ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ಈ ವೇಳೆ ವಿದ್ಯುತ್‌ ಸಹಕಾರ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ವೇಳೆ ದೂರುಗಳಿದ್ದರೆ ಬೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.

"ವಿಧಾನಸೌಧ, ಗಣೇಶ ದೇವಸ್ಥಾನ ಆರ್.ಎಂ.ಯು., ಮಿಲ್ಲರ್ ರಸ್ತೆ., ಜಯಮಹಲ್, ಎಂ.ಕೆ. ಬೀದಿ., ಕನ್ನಿಂಗ್ಹ್ಯಾಮ್ ರಸ್ತೆ, ಕೆಂಪ್ ರಸ್ತೆ, ಬೆನ್ಸನ್ ಟೌನ್, ಸ್ಪೆನ್ಸರ್ ರಸ್ತೆ, ಎಸ್.ಜಿ. ರಸ್ತೆ, ಆರ್.ಎಂ.ಝಡ್. ಮಿಲೇನಿಯಾ, ಬಿ & ಎಲ್ಸಿ ಆಸ್ಪತ್ರೆ, ಚಿಕ್ಕಬಜಾರ್ ರಸ್ತೆ, ಜಿನೀವಾ ಹ...