ಭಾರತ, ಏಪ್ರಿಲ್ 12 -- ಬೆಂಗಳೂರು: ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ಏಪ್ರಿಲ್ 13ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ಗೆ ಸಂಬಂಧಿಸಿದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣಕ್ಕಾಗಿ ವಿದ್ಯುತ್ ವ್ಯತ್ಯಯವಾಗಲಿದೆ.

ದಿನಾಂಕ 13.04.2025 (ರವಿವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ 'ಸಿ' ಸ್ಟೇಷನ್" ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರ ಭಾಗದ ಕೆಲ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಿಮ್ಮ ಏರಿಯಾದಲ್ಲಿ ನಾಳೆ ಕರೆಂಟ್‌ ಇರುತ್ತಾ? ಇಲ್ವಾ? ಎಂಬುದನ್ನು ಈಗಲೇ ತಿಳಿದುಕೊಳ್ಳಿ.

ಇದನ್ನೂ ಓದಿ: Agni veer Recruitment 2025: ಅಗ್ನಿವೀರ್ ಹುದ್ದೆಗೆ ಇನ್ನೂ ಅರ್ಜಿ ಸಲ್ಲಿಸಲಿಲ್ಲವೇ, ನೇಮಕಾತಿಗೆ ಅರ್ಜಿ ತುಂಬುವ ಅವಧಿ 2 ವಾರ ವಿಸ್ತರಣೆ

ವಿಧಾನಸೌಧ, ಗಣೇಶ ದೇವಸ್ಥಾನ ಆರ್.ಎಂ.ಯು., ಮಿಲ್ಲರ್ ರಸ್ತೆ., ಜಯಮಹಲ್, ಎಂ.ಕೆ. ಬೀದಿ., ಕನ್ನಿಂಗ್ಹ್ಯಾಮ್ ರಸ್ತೆ, ಕೆಂಪ್ ರಸ್ತೆ, ಬೆನ್ಸನ್ ಟೌನ್, ಸ್ಪೆನ್...