ಭಾರತ, ಮಾರ್ಚ್ 29 -- BBMP Budget 2025: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿಹ ಬಜೆಟ್ ಅನ್ನು ಸತತ ಐದನೇ ಬಾರಿ ಅಧಿಕಾರಿಗಳೇ ಮಂಡಿಸಿದರು. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಬಜೆಟ್‌ಗೆ ಅನುಮೋದನೆ ನೀಡಿದ್ದು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಿಬಿಎಂಪಿ ಬಜೆಟ್ ಅನ್ನು ಪುರಭವನದಲ್ಲಿ ಮಂಡಿಸಿದರು. ಗ್ರೇಟರ್ ಬೆಂಗಳೂರು ರಚನೆಗೂ ಮುನ್ನ 19.92708 ಕೋಟಿ ರೂಪಾಯಿಯ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬ್ರ್ಯಾಂಡ್ ಬೆಂಗಳೂರು ಯೋಜನೆಗೆ 8 ಆಧಾರ ಸ್ತಂಭಗಳನ್ನು ಗುರುತಿಸಿದ್ದು, ಅದಕ್ಕೆ ಅನುದಾನ ಹಂಚಿಕೆ ಮಾಡಲಾಗಿದೆ.
ಬಿಬಿಎಂಪಿ ಬಜೆಟ್ ಅನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಮಂಡಿಸಿದ್ದಾರೆ. 19,930 ಕೋಟಿ ರೂಪಾಯಿ ಬಜೆಟ್ ಅನ್ನು ಬೆಂಗಳೂರು ಮಹಾನಗರದ ಶಾಸಕರು, ಸಚಿವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಗಳೊಂದಿಗೆ ಚರ್ಚಿಸಿ ರೂಪಿಸಲಾಗಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ...
Click here to read full article from source
To read the full article or to get the complete feed from this publication, please
Contact Us.