Delhi, ಜನವರಿ 31 -- ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2025-26 ರ ಆರ್ಥಿಕ ವರ್ಷಕ್ಕೆ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಇದು ಎರಡನೇ ಬಜೆಟ್ ಆಗಿದೆ. ಜೂನ್ 2024 ರಲ್ಲಿ ತಮ್ಮ ಮಿತ್ರಪಕ್ಷಗಳೊಂದಿಗೆ ಸರ್ಕಾರವನ್ನು ರಚಿಸಿದ ನಂತರ ಪ್ರಧಾನಿ ಮೋದಿಯವರ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಅನ್ನು ಕಳೆದ ವರ್ಷ ಜುಲೈನಲ್ಲಿ ಮಂಡಿಸಲಾಯಿತು. ಈಗ ಮತ್ತೊಂದು ಬಜೆಟ್‌ ಮಂಡನೆಯಾಗುತ್ತಿದೆ. ಅದರಲ್ಲಿ ರೈಲ್ವೆ ವಲಯಕ್ಕೆ ಏನು ಸಿಗಬಹುದು ಎನ್ನುವ ಕುತೂಹಲಗಳಿವೆ.

Published by HT Digital Content Services with permission from HT Kannada....