Bengaluru, ಫೆಬ್ರವರಿ 24 -- ಆಚಾರ್ಯ ಚಾಣಕ್ಯರು 20ನೇ ಶತಮಾನದಲ್ಲಿದ್ದ ಅದ್ಭುತ ಮೇಧಾವಿ, ತತ್ವಜ್ಞಾನಿ. ತಮ್ಮ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ಬರೆದಿದ್ದಾರೆ. ಅದು ಚಾಣಕ್ಯರ ನೀತಿಶಾಸ್ತ್ರವೆಂದೇ ಪ್ರಸಿದ್ಧಿಯನ್ನು ಪಡೆದಿದೆ. ಚಾಣಕ್ಯರು ಬರೆದ ನೀತಿಗಳು ಜನಸಾಮಾನ್ಯರಿಗೆ ಉತ್ತಮ ಮಾರ್ಗದರ್ಶನವನ್ನು ನೀಡುತ್ತದೆ. ಅವುಗಳನ್ನು ಚಾಚೂತಪ್ಪದೇ ಪಾಲಿಸುವುದರಿಂದ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಚಾಣಕ್ಯರು ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದದ್ದು ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಕಲಿಕೆಯ ಮಹತ್ವವನ್ನು ಅರಿತುಕೊಂಡರೆ ಯಶಸ್ಸು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಜೀವನದಲ್ಲಿ ಯಶಸ್ಸುಗಳಿಸಲು ವಿದ್ಯಾರ್ಥಿದೆಸೆಯಲ್ಲಿ ಕೆಲವು ಸತ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಹಾಗೂ ಅದರಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ವಿದ್ಯಾರ್ಥಿಗಳು ಅವರ ಕಲಿಕೆಯ ಜೀವನದಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಎಂದು ನೋಡೋಣ.

ವಿದ್ಯಾರ್ಥಿಗಳು ಯಾವಾಗಲೂ ಅಧ್ಯಯನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇ...