ಭಾರತ, ಮಾರ್ಚ್ 9 -- ಚಿತ್ರದುರ್ಗ: ದಾವಣಗೆರೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದುರ್ಗ ತಾಲೂಕು ಸೀಬಾರ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

Published by HT Digital Content Services with permission from HT Kannada....