Bangalore, ಏಪ್ರಿಲ್ 24 -- ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ಮಡಿಕೇರಿ ಗಾಂಧಿ ಭವನದಲ್ಲಿ ಗುರುವಾರ ನಡೆದ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಚಾಲನೆ ನೀಡಿದರು.
ಬಳ್ಳಾರಿಯ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಅಧಿಕಾರಿ ವೃಂದದವರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮತ್ತಿತರರು ಹಾಜರಿದ್ದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜ್ ಕುಮಾರ್ ಅವರ 97 ನೇ ಜನ್...
Click here to read full article from source
To read the full article or to get the complete feed from this publication, please
Contact Us.