ಭಾರತ, ಏಪ್ರಿಲ್ 11 -- Engineering Entrance Exam Guide 2025: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15, 2025 ರಂದು ಪ್ರಾರಂಭವಾಗಿ ಏಪ್ರಿಲ್ 4, 2025 ರಂದು ಕೊನೆಗೊಂಡವು. ಈ ವರ್ಷ 19 ಲಕ್ಷ ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಗಳು ಮುಗಿದ ನಂತರ, ವಿದ್ಯಾರ್ಥಿಗಳಿಗೆ ಮುಂದಿನ ಹಂತವೆಂದರೆ ತಮ್ಮ ಆಯ್ಕೆಯ ವಿಶ್ವವಿದ್ಯಾಲಯ / ಕಾಲೇಜಿನಲ್ಲಿ ಸೀಟು ಪಡೆಯುವುದು ಮತ್ತು ಅವರ ಆಯ್ಕೆಯ ಕೋರ್ಸ್‌ಗೆ ಪ್ರವೇಶ ಪಡೆಯುವುದು. 12 ನೇ ತರಗತಿಯ ನಂತರ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೋರ್ಸ್‌ಗಳ ಸೇರಲು ಬಯಸುವ ವಿದ್ಯಾರ್ಥಿಗಳ ಮಾಹಿತಿಗಾಗಿ ಕೆಲವು ಪ್ರಮುಖ ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆಗಳ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಕೆಇಎ-ಸಿಇಟಿ ಅನ್ನು ಕರ್ನಾಟಕದ ಎಲ್ಲಾ ಸರ್ಕಾರಿ ಮತ್ತು ಸಂಬಂಧಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಇ ಮತ್ತು ಬಿಟೆಕ್‌ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.

ಅಧಿಕೃತ ವೆಬ್‌ಸೈಟ್‌: cetonline....