ಭಾರತ, ಫೆಬ್ರವರಿ 23 -- ದುಬೈನಲ್ಲಿ ಭಾನುವಾರ (ಫೆ.23) ನಡೆದ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ (Pakistan vs India) ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಗೆಲುವಿಗೆ 241 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಭಾರತ ತಂಡ, ವಿರಾಟ್ ಕೊಹ್ಲಿ 51ನೇ ಶತಕದ ನೆರವಿಂದ ಕೇವಲ 42.3 ಓವರ್‌ಗಳಲ್ಲಿ ಗುರಿ ತಲುಪಿತು. ಇದರೊಂದಿಗೆ ಭಾರತ ತಂಡವು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿದೆ. ಅತ್ತ ಪಾಕಿಸ್ತಾನ ತಂಡವು ಸಂಕಷ್ಟದಲ್ಲಿ ಸಿಲುಕಿದ್ದು, ತಂಡವು ಟೂರ್ನಿಯಿಂದ ಬಹುತೇಕ ಹೊರಬಿದ್ದಂತಾಗಿದೆ. ನಾಕೌಟ್ ಹಂತಕ್ಕೆ ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಲು ಆತಿಥೇಯ ತಂಡವೀಗ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸುವ ಸನ್ನಿವೇಶಕ್ಕೆ ಸಿಲುಕಿದೆ.
ಪಾಕಿಸ್ತಾನ ವಿರುದ್ಧ ಗೆದ್ದ ಭಾರತವು, ಸತತ ಎರಡು ಗೆಲುವುಗಳೊಂದಿಗೆ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಪಾಕ್ ವಿರುದ್ದದ ಮೊದಲ ಪಂದ್ಯದಲ್ಲಿ ಗೆದ್ದ ಕಿವೀಸ್ ಎರಡನೇ ಸ್ಥಾನದಲ್ಲಿದ...
Click here to read full article from source
To read the full article or to get the complete feed from this publication, please
Contact Us.