ಭಾರತ, ಮಾರ್ಚ್ 26 -- ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇವರಿಗೆ ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ. ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಅಮೆರಿಕದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡಿಕೊಂಡು ಗುಣಮುಖರಾಗಿದ್ದರು. ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಎಂದಾಗ ಅಭಿಮಾನಿಗಳು ಆತಂಕಗೊಂಡಿದ್ದರು. ಈ ಸಂದರ್ಭದಲ್ಲಿ ಪತಿಯ ಜತೆಗಿದ್ದು ಗೀತಾ ಶಿವರಾಜ್‌ಕುಮಾರ್ ಕಾಳಜಿ ವಹಿಸಿದ್ದರು. ಇದೀಗ ಗೀತಾ ಶಿವ ರಾಜ್‌ಕುಮಾರ್ ಅವರಿಗೆ ಅನಾರೋಗ್ಯ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ, ಇದು ನರದ ಸಮಸ್ಯೆಗೆ ಸಂಬಂಧಪಟ್ಟಂತೆ ಕತ್ತಿನ ಭಾಗದಲ್ಲಿ ನಡೆಸಿದ ಶಸ್ತ್ರಚಿಕಿತ್ಸೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಈ ಹಿಂದೆಯೇ ಇವರು ಶಸ್ತ್ರಚಿಕಿತ್ಸೆ ಮಾಡಿಕೊಳ್ಳಬೇಕಿತ್ತು. ಶಿವಣ್ಣನ ಅನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.