Bengaluru, ಮೇ 8 -- ಬೆಂಗಳೂರು: ಚಿನ್ನದ ಬೆಲೆ ಮತ್ತೊಮ್ಮೆ ತೀವ್ರ ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂಪಾಯಿ ಗಡಿ ದಾಟಿದೆ. ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿರುವುದರಿಂದ ಇದರ ಬೆಲೆಯ ಮೇಲೂ ಪರಿಣಾಮ ಬೀರಿದೆ. ಏಷ್ಯಾ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ನಿರಂತರವಾಗಿ ಬಂಡವಾಳ ಹೂಡಿಕೆಯ ಹೆಚ್ಚಳವೂ ಬೆಲೆ ಏರಿಕೆಗೆ ಕಾರಣವಾಗಿದೆ.
ಎಲ್ಲೆಡೆ ಮದುವೆ ಹಾಗೂ ಹಬ್ಬದ ಸೀಸನ್ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಚಿನ್ನ ಖರೀದಿಗೆ ಭಾರಿ ಬೇಡಿಕೆ ಕಾಣಿಸಿಕೊಂಡಿದೆ. ಹೆಚ್ಚಿನ ಮಂದಿ ಬಂಡವಾಳ ಹೂಡಿಕೆಯ ಆಯ್ಕೆ ಎಂದು ಚಿನ್ನವನ್ನು ಪರಿಗಣಿಸುತ್ತಿದ್ದು, ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದೆ. ಬೆಂಗಳೂರು, ಮುಂಬೈ, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ದರವು 1 ಲಕ್ಷ ರೂಪಾಯಿ ಆಗಿದ್ದು ದಾಖಲೆ ಮಟ್ಟ ತಲುಪಿದೆ.
ಚಿನ್ನದ ದರ ಇನ್ನು ಏರಿಕೆ ಆಗಲಿದೆಯಾ ಎಂಬ ಪ್ರಶ್ನೆಗೆ ನಿಖರ ಉತ್ತರ ಸಿಗದಿದ್ದರೂ, ಆರ್ಥಿಕ ತಜ್ಞರು ಇನ್ನೂ ಏರಿಕೆಯಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.