ಭಾರತ, ಫೆಬ್ರವರಿ 13 -- ಬೆಂಗಳೂರು: ಪ್ರೇಮಿಗಳ ದಿನ ಬಂದೇ ಬಿಟ್ಟಿತು. ಒಲವಿನ ಸಂಗಾತಿಗೆ ಈ ಬಾರಿಯ ಪ್ರೇಮಿಗಳ ದಿನದಂದು ಚಿನ್ನದ ಉಡುಗೊರೆ ನೀಡಬೇಕು ಅಂತಿದ್ರೆ ಇಂದಿನ ದರ ಗಮನಿಸಬಹುದು. ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ, ಇಂದು ತಟಸ್ಥವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ.

ಇಂದು 1 ಗ್ರಾಂ ಚಿನ್ನಕ್ಕೆ 5,770 ರೂ. ಆಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 46,160 ರೂ. ನೀಡಬೇಕು. 10 ಗ್ರಾಂ ಚಿನ್ನಕ್ಕೆ 57,700 ರೂ ಆಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 5,77,000 ರೂ. ನೀಡಬೇಕು.

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 6,295 ರೂ. ಆಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 50,360 ರೂ. ನೀಡಬೇಕು. ಇಂದು 10 ಗ್ರಾಂ ಚಿನ್ನಕ್ಕೆ 62,950 ಕೊಡಬೇಕು. 100 ಗ್ರಾಂ ಚಿನ್ನದ ಬೆಲೆ 6,29,500 ರೂ. ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ...