Delhi, ಫೆಬ್ರವರಿ 11 -- Gold Silver Rate: ಸತತವಾಗಿ ಏರುಮುಖದಲ್ಲಿರುವ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆಯನ್ನು ಕಂಡೇ ಇಲ್ಲ. ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದ್ರಾಬಾದ್ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಸೋಮವಾರವೂ ಏರಿಕೆ ಕಂಡಿದೆ. ಕಳೆದ ವಾರದಲ್ಲೂ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿತ್ತು. ಈ ವಾರದ ಆರಂಭದಲ್ಲೇ ಚಿನ್ನದ ಬೆಲೆ ಒಂದು ಗ್ರಾಮ್ಗೆ (22 ಕ್ಯಾರಟ್) 35 ರೂನಷ್ಟು ಏರಿಕೆ ದಾಖಲಿಸಿದೆ. ಅದೇ ರೀತಿ ಅಪರಂಜಿ ಚಿನ್ನದ ಬೆಲೆ ಗ್ರಾಂಗೆ 39 ರೂ ಹೆಚ್ಚಳವಾಗಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡೇ ಇಲ್ಲ. ಪಶ್ಚಿಮ ಏಷ್ಯಾದ ಇರಾನ್, ಸೌದಿ ಅರೇಬಿಯಾ ಸಹಿತ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿಲ್ಲ. ಈ ವಾರದಲ್ಲಿ ಬೆಳ್ಳಿ ದರದಲ್ಲಿ ಸ್ಥಿರತೆ ಯಥಾರೀತಿಯಲ್ಲೇ ಇದೆ.
ಭಾರತದ ಹಲವು ಭಾಗಗಳ ಮಾರುಕಟ್ಟೆಗಳಲ್ಲಿ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,945...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.