Bangalore, ಏಪ್ರಿಲ್ 5 -- Good Bad Ugly trailer: ಬಹುನಿರೀಕ್ಷಿತ ತಮಿಳು ಸಿನಿಮಾ "ಗುಡ್ ಬ್ಯಾಡ್ ಅಗ್ಲಿ" ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಇದೇ ಸಮಯದಲ್ಲಿ ಈ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಿದೆ. ನಟ ಅಜಿತ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಗುಡ್ ಬ್ಯಾಡ್ ಅಗ್ಲಿ ಎನ್ನುವುದು ಈ ವರ್ಷದ ಬಹುನಿರೀಕ್ಷಿತ ತಮಿಳು ಸಿನಿಮಾವಾಗಿದೆ. ಈ ಸಿನಿಮಾಕ್ಕೆ ಅಧಿಕ್ ರವಿಚಂದ್ರನ್ ಆಕ್ಷನ್ ಕಟ್ ಹೇಳಿದ್ದಾರೆ. ಆನ್‌ಲೈನ್ ಟಿಕೆಟ್ ಆಪ್‌ಗಳಲ್ಲಿ ಈ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.
ವಿದಾಮುಯರ್ಚಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ನಟ ಅಜಿತ್ ಕುಮಾರ್ ಇದೀಗ ಗುಡ್ ಬ್ಯಾಡ್ ಅಗ್ಲಿ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ನೆರ್ಕೊಂಡ ಪಾರ್ವೈ ಚಿತ್ರದಲ್ಲಿ ಅಜಿತ್ ಕುಮಾರ್ ಜೊತೆಗೆ ನಟಿಸಿದ್ದ ಅಧಿಕ್ ರವಿಚಂದ್ರನ್ ಬರೆದು ನಿರ್ದೇಶಿಸಿರುವ ಗುಡ್ ಬ್ಯಾಡ್ ಅಗ್ಲಿ ಒಂದು ಆಕ್ಷನ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.