Horoscope Today: ಭೂ ಸಂಬಂಧಿತ ವ್ಯಾಪಾರ ವಹಿವಾಟಿನಲ್ಲಿ ಲಾಭ, ವಿದೇಶದಲ್ಲಿ ಉದ್ಯೋಗ ದೊರೆಯುವ ಸಾಧ್ಯತೆ; ಮೇ 15ರ ರಾಶಿಫಲ
Bengaluru, ಮೇ 15 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(15th May 2024 Daily Horoscope).
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ: ಅಷ್ಟಮಿ ದಿನಪೂರ್ತಿ ಇರುತ್ತದೆ
ನಕ್ಷತ್ರ: ಆಶ್ಲೇಷ ನಕ್ಷತ್ರವು 04.40ರವರೆಗೂ ಇದ್ದು ನಂತರ ಮಖ ನಕ್ಷತ್...
Click here to read full article from source
To read the full article or to get the complete feed from this publication, please
Contact Us.