Bangalore, ಮಾರ್ಚ್ 26 -- Indian Railways: ಬಹುತೇಕ ಪರೀಕ್ಷೆಗಳು ಮುಕ್ತಾಯಗೊಂಡಿದ್ದು. ಇನ್ನೇನು ಬೇಸಿಗೆ ರಜೆಗಳು ಶುರುವಾಗಲಿವೆ. ಯುಗಾದಿ ಹಾಗೂ ರಂಜಾನ್‌ ಹಬ್ಬ ಮುಗಿಯುತ್ತಿದ್ದಂತೆ ಜನ ಬೇಸಿಗೆ ರಜೆ ವೇಳೆ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿದ್ದಾರೆ. ದಕ್ಷಿಣ ಭಾರತದವರು ಉತ್ತರ ಭಾರತಕ್ಕೆ,.ಮುಂಬೈ ಭಾಗದವರು ಕರ್ನಾಟಕಕ್ಕೆ. ಈ ಭಾಗದವರು ಮುಂಬೈ ಕಡೆ ಹೋಗಲಿದ್ದಾರೆ. ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯ ರೈಲ್ವೇಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ 13 ಟ್ರಿಪ್‌ಗಳ ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲು ಸೇವೆಗಳ ವಿವರಗಳು ಹೀಗಿವೆ:

ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ - ಎಸ್ಎಂವಿಟಿ ಬೆಂಗಳೂರು ವಿಶೇಷ ...