Belagavi, ಜೂನ್ 18 -- ಹುಬ್ಬಳ್ಳಿ: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07302 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಮತ್ತು ರೈಲು ಸಂಖ್ಯೆ 07304 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಬೆಳಗಾವಿ ನಿಲ್ದಾಣಕ್ಕೆ ಆಗಮನದ ಸಮಯವನ್ನು 2025ರ ಜೂನ್ 19 ರಿಂದ ಪರಿಷ್ಕರಿಸಿದೆ. ಅದರಂತೆ, ರೈಲು ಸಂಖ್ಯೆ 07302 ಮಿರಜ್ - ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲು ಬೆಳಗಾವಿಗೆ ಆಗಮಿಸುವ ಸಮಯವನ್ನು ಈಗಿರುವ 12:50 ಗಂಟೆಗಳಿಂದ 13:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ. ಅದೇ ರೀತಿ, ರೈಲು ಸಂಖ್ಯೆ 07304 ಮಿರಜ್ - ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲಿನ ಆಗಮನದ ಸಮಯವನ್ನು ಬೆಳಗಾವಿ ನಿಲ್ದಾಣದಲ್ಲಿ 20:35 ಗಂಟೆಗಳಿಂದ 21:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ.
ಈ ಎರಡೂ ರೈಲುಗಳ ಮಿರಜ್ ಮತ್ತು ಸಾಂಬ್ರೇ ನಿಲ್ದಾಣಗಳ ನಡುವಿನ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
II. ಬೆಲ್ಲಂಪಲ್ಲಿಯಲ್ಲಿ ರೈಲುಗಳ ನಿಲುಗಡೆ ರದ್ದು
ಸಿಕಂದರಾಬಾದ್ ವಿಭಾಗದ ಬಲ್ಹರ್ಷಾ-ಕಾಜಿಪೇಟೆ ವಿಭಾಗದಲ್ಲಿ ರೆಚ್ನಿ ರೋಡ್ ಮತ್ತು ಬೆಲ್ಲಂಪಲ್ಲಿ ನಿಲ್ದಾಣಗಳ ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.