Bangalore, ಏಪ್ರಿಲ್ 29 -- ಬೆಂಗಳೂರು: ಭಾರತೀಯ ರೈಲ್ವೆ ನೈರುತ್ಯ ರೈಲ್ವೆ ವಲಯದ ಮೈಸೂರು ವಿಭಾಗದಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ನಿಂದಾಗಿ ಈ ಹಿಂದೆ ರದ್ದುಗೊಳಿಸಲಾಗಿದ್ದ, ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ ಕೆಲವು ರೈಲು ಸೇವೆಗಳನ್ನು ಪುನರಾರಂಭಿಸಲಾಗಿದೆ. ಇದರಲ್ಲಿ ಅರಸೀಕೆರೆ - ಮೈಸೂರು ಪ್ಯಾಸೆಂಜರ್ ರೈಲು, ಮೈಸೂರು - ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು, ಮೈಸೂರು - ತಾಳಗುಪ್ಪ ಎಕ್ಸ್ಪ್ರೆಸ್ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಮೂರೂ ರೈಲುಗಳ ಭಾಗಶಃ ಸಂಚಾರ ರೈಲು ಸೇವೆ ರದ್ದು ಆದೇಶ ಹಿಂಪಡೆಯಲಾಗಿದ್ದು. ಮೊದಲಿದ್ದ ರೀತಿಯಲ್ಲೇ, ಅದೇ ಸಮಯದಲ್ಲಿ ಈ ರೈಲುಗಳು ಸಂಚರಿಸಲಿವೆ ಎಂದು ಮೈಸೂರು ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.
1. ರೈಲು ಸಂಖ್ಯೆ 56267 ಅರಸೀಕೆರೆ - ಮೈಸೂರು ಪ್ಯಾಸೆಂಜರ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ರದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.