Bangalore, ಮಾರ್ಚ್ 10 -- Indian Railways: ಭಾರತೀಯ ರೈಲ್ವೆಯ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ ಅಥವಾ 139ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲು ಸಂಖ್ಯೆ 06211 ಮೈಸೂರು-ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 11 ರಂದು ಬೆಳಿಗ್ಗೆ 10:05ಕ್ಕೆ ಮೈಸೂರಿನಿಂದ ಹೊರಟು, ಮಾರ್ಚ್ 13 ರಂದು ಸಂಜೆ 5:00 ಗಂಟೆಗೆ ದಾನಾಪುರ ತಲುಪಲಿದೆ.
ಇದೇ ರೈಲು (06212), ಮಾರ್ಚ್ 16 ರಂದು ಬೆಳಗಿನ ಜಾವ 01:05 ಕ್ಕೆ ದಾನಾಪುರದಿಂದ ಹೊರಟು,...
Click here to read full article from source
To read the full article or to get the complete feed from this publication, please
Contact Us.