Bangalore, ಫೆಬ್ರವರಿ 9 -- Invest Karnataka 2025: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಫೆಬ್ರವರಿ 11 ಮಂಗಳವಾರ ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ಅರಮನೆ ಮೈದಾನದಲ್ಲಿ ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಕೈಗಾರಿಕಾ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗ ಬೆಳೆಸುವ ರಾಜ್ಯದ ಬದ್ಧತೆಗೆ ನಿದರ್ಶನವಾಗಿದೆ. ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜೊತೆಗಿನ ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಬಲಪಡಿಸುವಂತಹ ಪ್ರಮುಖ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಸಚಿವ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ. ಕರ್ನಾಟಕವು ಅತ್ಯಾಧುನಿಕ ಕೈಗಾರಿಕೆಗಳಲ್ಲಿ ಜಾಗತಿಕವಾಗಿ ಮುಂಚೂಣಿ ಸ್ಥಾನದಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಇವರು ಕ್ವಿನ್ ಸ...
Click here to read full article from source
To read the full article or to get the complete feed from this publication, please
Contact Us.