ಭಾರತ, ಮಾರ್ಚ್ 22 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಅದ್ಧೂರಿ ಚಾಲನೆ ಸಿಕ್ಕಿತು. ಗಾಯಕಿ ಶ್ರೇಯಾ ಘೋಷಾಲ್ ತಮ್ಮ ಸುಮಧುರ ಗೀತೆಗಳ ರಂಜಿಸಿದರೆ, ನಟಿ ದಿಶಾ ಪಟಾನಿ ಕಿಕ್ಕೇರಿಸುವ ಡ್ಯಾನ್ಸ್ ಮೂಲಕ ಗಮನ ಸೆಳೆದರು. ಮತ್ತೊಂದೆಡೆ ಶಾರೂಖ್ ಖಾನ್ ತಮ್ಮ ಅದ್ಭುತ ನಿರೂಪಣೆಯೊಂದಿಗೆ ಆಕರ್ಷಿಸಿದರು. ವರ್ಣರಂಜಿತ ಅದ್ಧೂರಿ ಕಾರ್ಯಕ್ರಮದ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಈ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ.
ನೂತನ ಐಪಿಎಲ್ ಸೀಸನ್ನಲ್ಲಿ ಉಭಯ ತಂಡಗಳಿಗೂ ಹೊಸ ನಾಯಕರು ನೇಮಕಗೊಂಡಿದ್ದಾರೆ. ಕಳೆದ ಸೀಸನ್ನಲ್ಲಿ ಆರ್ಸಿಬಿ ತಂಡವನ್ನು ಫಾಫ್ ಡು ಪ್ಲೆಸಿಸ್ ಮುನ್ನಡೆಸಿದ್ದರು. ಅವರನ್ನು ಮೆಗಾ ಹರಾಜಿಗೂ ಮುನ್ನ ಕೈಬಿಡಲಾಗಿತ್ತು. ಇದೀಗ ಅವರ ಸ್ಥಾನವನ್ನು ರಜತ್ ಪಾಟೀದಾರ್ ತುಂಬಿದ್ದಾರೆ. ಇನ್ನು ಕೆಕೆಆರ್ಗೆ ಟ್ರೋಫಿ ಗೆದ್ದುಕೊಟ್ಟಿದ್ದ ಶ್ರೇಯಸ್ ಅಯ್ಯರ್ ಸ್ಥಾನವನ್ನು ಅಜಿಂಕ್ಯ ರಹಾನೆ ತುಂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.