ಭಾರತ, ಏಪ್ರಿಲ್ 6 -- ಐಪಿಎಲ್ 18ನೇ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಹ್ಯಾಟ್ರಿಕ್ ಜಯ ಸಾಧಿಸಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಅದರದ್ದೇ ತವರಿನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭ್ಮನ್ ಗಿಲ್ ಬಳಗವು, 7 ವಿಕೆಟ್ಗಳಿಂದ ಪಂದ್ಯ ಗೆದ್ದಿದೆ. ಕೊನೆಯ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಬೆಂಗಳೂರಿನಲ್ಲಿ ನಿಯಂತ್ರಣ ಸಾಧಿಸಿದಂತೆ, ಹೈದರಾಬಾದ್ನಲ್ಲಿಯೂ ಪಂದ್ಯದಲ್ಲಿ ಜಿಟಿ ನಿಯಂತ್ರಣ ಸಾಧಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಗುಜರಾತ್ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ತಂಡ ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಬೀಗಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸನ್ರೈಸರ್ಸ್, ಮೊಹಮ್ಮದ್ ಸಿರಾಜ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನಕ್ಕೆ ನಲುಗಿ 8 ವಿಕೆಟ್ ಕಳೆದುಕೊಂಡು 152 ರನ್ ಅಷ್ಟೇ ಗಳಿಸಿತು. ಹೈದರಾಬಾದ್ ಪಿಚ್ನಲ್ಲಿ ಇದು ಸ್ಪರ್ಧಾತ್ಮಕ ಮೊತ್ತ ಆಗಿರಲಿಲ್ಲ. ಹೀಗಾಗಿ ಚೇಸಿಂಗ್ ವೇಳೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.