ಭಾರತ, ಫೆಬ್ರವರಿ 2 -- Kannada Panchanga 2025: ಪಂಚಾಂಗ ಗಮನಿಸುವಾಗ ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳು ಮೂವತ್ತು ದಿನ ಎಂಬುದು ಲೆಕ್ಕಾಚಾರ. ಚಾಂದ್ರಮಾನ ಲೆಕ್ಕಾಚಾರದ ಪ್ರಕಾರ ತಿಂಗಳನ್ನು 15-15 ದಿನಗಳ ವಿಂಗಡನೆ ಮಾಡಲಾಗಿದೆ. ಹುಣ್ಣಿಮೆ, ಅಮಾವಾಸ್ಯೆಗಳು ಆವರ್ತನಾನುಸಾರ ಬರುತ್ತದೆ. ಒಂದು ಶುಕ್ಲ ಪಕ್ಷವಾದರೆ ಇನ್ನೊಂದು ಕೃಷ್ಣ ಪಕ್ಷ. ಇದನ್ನು ಆಧರಿಸಿ ಇಂಗ್ಲಿಷ್ ಕ್ಯಾಲೆಂಡರ್‌ನ ಈ ದಿನದ ಅಂದರೆ ಫೆಬ್ರವರಿ 3 ರ ನಿತ್ಯ ಪಂಚಾಂಗ, ಯೋಗ, ಕರಣ, ಮುಹೂರ್ತ ವಿವರ ಹೀಗಿದೆ.
ಶಾಲಿವಾಹನ ಶಕೆ 1946, ಕಲಿ ಯುಗ 5125, ವಿಕ್ರಮ ಸಂವತ್ಸರ 2080, ಪ್ರವಿಷ್ಟ / ಗತಿ 21 ಕ್ರೋಧಿನಾಮ ಸಂವತ್ಸರ, ಉತ್ತರಾಯನ, ಪುಷ್ಯ ಮಾಸ, ಸೋಮವಾರ
ಬೆಂಗಳೂರಿನಲ್ಲಿ ಸೂರ್ಯೋದಯ: ಬೆಳಗ್ಗೆ 06:46 AM, ಸೂರ್ಯಾಸ್ತ: 06:22 PM, ಚಂದ್ರೋದಯ 10:16 AM, ಚಂದ್ರಾಸ್ತ- 10:59 PM, ಹಗಲಿನ ಅವಧಿ 11:38
ಪ್ರಾತಃ ಸಂಧ್ಯಾ ಕಾಲ 05:54:41 AM ರಿಂದ 06:44:08 AM
ಮಧ್ಯಾಹ್ನ ಸಂಧ್ಯಾ ಕಾಲ 12:04:21 PM ರಿಂದ 01:02:33 PM
ಸಾಯಂ ಸಂಧ್ಯಾ ಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.