Bengaluru, ಮಾರ್ಚ್ 22 -- ಕಲರ್ಸ್ ಕನ್ನಡ, ಜೀ ಕನ್ನಡ, ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ಹತ್ತಾರು ಧಾರಾವಾಹಿಗಳಲ್ಲಿ ಹೆಚ್ಚು ಟಿಆರ್‌ಪಿ ಪಡೆದ ಟಾಪ್ 15 ಸೀರಿಯಲ್‌ಗಳ ಮಾಹಿತಿ ಇಲ್ಲಿದೆ.
ನಾ ನಿನ್ನ ಬಿಡಲಾರೆ: ಜೀ ಕನ್ನಡದ ನಾ ನಿನ್ನ ಬಿಡಲಾರೆ ಹೊಸ ಧಾರಾವಾಹಿ. 10ನೇ ವಾರದ ಟಿಆರ್‌ಪಿಯಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದೆ. ಈ ಧಾರಾವಾಹಿ 8.2 ಟಿಆರ್‌ಪಿ ಪಡೆದಿದೆ.
ಅಣ್ಣಯ್ಯ: ಜೀ ಕನ್ನಡದ ಅಣ್ಣಯ್ಯ ಸೀರಿಯಲ್ 10ನೇ ವಾರಕ್ಕೆ 8.2 ಟಿಆರ್‌ಪಿ ಪಡೆದು ಎರಡನೇ ಸ್ಥಾನದಲ್ಲಿದೆ.
ಶ್ರಾವಣಿ ಸುಬ್ರಮಣ್ಯ: ಜೀ ಕನ್ನಡದ ಶ್ರಾವಣಿ ಸುಬ್ರಮಣ್ಯ ಸೀರಿಯಲ್, ಹತ್ತನೇ ವಾರ ಮೂರನೇ ಸ್ಥಾನದಲ್ಲಿದೆ. ಈ ಸೀರಿಯಲ್‌ಗೆ 7.6 ಟಿಆರ್‌ಪಿ ಸಿಕ್ಕಿದೆ.
ಲಕ್ಷ್ಮೀ ನಿವಾಸ: ಜೀ ಕನ್ನಡದ ಲಕ್ಷ್ಮೀ ನಿವಾಸ ಸೀರಿಯಲ್ 10ನೇ ವಾರದ ಟಿಆರ್‌ಪಿಯಲ್ಲಿ 7.4 ಟಿಆರ್‌ಪಿ ಪಡೆದು, ನಾಲ್ಕನೇ ಸ್ಥಾನದಲ್ಲಿದೆ.
ಅಮೃತಧಾರೆ: ಅಮೃತಧಾರೆ ಸೀರಿಯಲ್ 10ನೇ ವಾರಕ್ಕೆ 7.3 ಟಿಆರ್‌ಪಿ ಮೂಲಕ ಐದನೇ ಸ್ಥಾನದಲ್ಲಿದೆ.
ಬ್ರಹ್ಮಗಂಟು: ಬ್ರಹ್ಮಗಂಟು ಸೀರಿಯಲ್ 10...
Click here to read full article from source
To read the full article or to get the complete feed from this publication, please
Contact Us.