ಭಾರತ, ಮಾರ್ಚ್ 7 -- Karnataka Budget 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾರ್ಚ್ 7, ಶುಕ್ರವಾರ) 2025-26ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ವಿಪಕ್ಷ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ. ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಸಂಬಂಧ ಬಿಜೆಪಿ ನಾಯಕರು ಈ ಪರಿ ಬೆಂಕಿಯಾಗಿರುವುದಕ್ಕೆ ಕಾರಣವೇನು, ಬಜೆಟ್ ನಲ್ಲಿ ಮುಸ್ಲಿಮರಿಗೆ ಘೋಷಣೆ ಮಾಡಿರುವ ಯೋಜನೆಗಳು ಹಾಗೂ ಅನುದಾನ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Published by HT Digital Content Services with permission from HT Kannada....