Bangalore, ಮಾರ್ಚ್ 7 -- Karnataka Budget 2025: ಕರ್ನಾಟಕವು ಎರಡು ವರ್ಷದ ಹಿಂದೆ ವಿಧಾನಸಭೆ ಚುನಾವಣೆ ವೇಳೆ ನೀಡಿದ ಪಂಚ ಗ್ಯಾರಂಟಿಗಳು, ಬಹುಮತದೊಂದಿಗೆ ಸರ್ಕಾರ ರಚನೆಯಾದ ನಂತರ ಘೋಷಿಸಿದ ಐದು ಕಾರ್ಯಕ್ರಮಗಳು, ಆರು ತಿಂಗಳ ಅಂತರದಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳೂ ಈ ಆರ್ಥಿಕ ವರ್ಷದಲ್ಲೂ ಮುಂದುವರಿಯಲಿವೆ. ಹಿಂದಿನ ಎರಡು ಬಜೆಟ್ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಮಾರು 52 ಸಾವಿರ ಕೋಟಿ ರೂ.ಗಳನ್ನು ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಗೆ ಒದಗಿಸಿತ್ತು. ಈ ಬಾರಿ ಬಜೆಟ್ನಲ್ಲಿ ಪಂಚ ಗ್ಯಾರಂಟಿಗಳ ಸ್ಥಿತಿ ಏನಾಗಬಹುದೋ ಎನ್ನುವ ಚರ್ಚೆಗಳಿದ್ದವು. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಬಾಕಿ ನಾಲ್ಕು ತಿಂಗಳಿನಿಂದ ಬಂದಿಲ್ಲ ಎನ್ನುವ ವಿಚಾರದ ನಡುವೆ ಈ ಬಜೆಟ್ನಲ್ಲಿ ಗೊಂದಲಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. 51,034 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಐದು ಯೋಜನೆಗಳಿಗೆ ಬೇಡಿಕೆಗೆ ಅನುಗುಣವಾಗಿ ಆರ್ಥಿಕ ನೆರವು ಒದಗಿಸಲಾಗುತ್ತದೆ. ಈ ಮೂಲಕ ಯೋಜನೆಗಳು ಸ್ಥ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.