Bangalore, ಏಪ್ರಿಲ್ 27 -- Karnataka Government Schemes: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಹಿಂದುಳಿದ ವರ್ಗಗಳಿಗೂ ವಿಸ್ತರಣೆ ಮಾಡಲಾಗಿದೆ. ಯೋಜನೆಗೆ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ಪಂಗಡಗಳ ಕುಲ ಕಸುಬಿನಲ್ಲಿ ತೊರಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 65 ಅಸಂಘಟಿತ ಕಾರ್ಮಿಕರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಈ ಮೊದಲು ಗುರುತಿಸಿ 26 ವಿಧದ ಅಸಂಘಟಿತ ಕಾರ್ಮಿಕರು ಸೇರಿದಂತೆ ಒಟ್ಟಾರೆ 91 ವರ್ಗಗಳ ಅಸಂಘಟಿತ ಕಾರ್ಮಿಕರು ಮಂಡಳಿ ಜಾಲತಾಣ www.ksuwssb.karnataka.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಸೌಲಭ್ಯ ಪಡೆಯಬಹುದು.
ಯೋಜನೆ ರಾಜ್ಯದ ನಿವಾಸಿಗಳ ಮಾತ್ರ ಅನ್ವಯವಾಗುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 60 ವರ್ಷದ ಒಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಹುದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.