Bangalore, ಮೇ 1 -- ಬೆಂಗಳೂರು:ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ಬೆಂಗಳೂರು ನಗರ ಮಾತ್ರಲ್ಲದೇ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ ಸಹಿತ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರುಜ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರವು ಸೇರಿದಂತೆ ಇತರೆ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಬಿರುಗಾಳಿಯೂ ಕಾಣಿಸಿಕೊಳ್ಳಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಮೇ 1 ರ ಗುರುವಾರದಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಗುಡುಗು ಸಹಿತ ಬರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ
ಮೇ 2 ರ ಶುಕ್ರವಾರದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.